ತಾಲೂಕು ಮಟ್ಟದ ಫುಟ್ಬಾಲ್ ಸ್ಪರ್ಧೆಯಲ್ಲಿ ಅನುದಾನಿತ ಶ್ರೀ ದುರ್ಗಾಪರಮೇಶ್ವರಿ ಹಿ.ಪ್ರಾ.ಶಾಲೆಯ ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ

ದಿನಾಂಕ 16/08/2022ರಂದು ಮಂಗಳೂರಿನಲ್ಲಿ ನಡೆದ ತಾಲೂಕು ಮಟ್ಟದ ಫುಟ್ಬಾಲ್ ಸ್ಪರ್ಧೆಯಲ್ಲಿ ಅನುದಾನಿತ ಶ್ರೀ ದುರ್ಗಾಪರಮೇಶ್ವರಿ ಹಿ.ಪ್ರಾ.ಶಾಲೆಯ ವಿದ್ಯಾರ್ಥಿನಿಯರು ದ್ವಿತೀಯ ಸ್ಥಾನ ಗಳಿಸಿರುತ್ತಾರೆ
0 5

Details

Reviews

Write Your Review

Rating :